ಸಂಸದರು ಶಿಕಾರಿಪುರದಲ್ಲಿ ಸೋಂಕು ನಿಯಂತ್ರಿಸಲು ಕೈಗೊಂಡಿರುವ ಕ್ರಮಗಳು ಹಾಗೂ ವ್ಯಾಕ್ಸಿನೇಷನ್ ಬಗ್ಗೆ ಸಭೆ ನಡೆಸಿ, ನಂತರ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಆಕ್ಸಿಜನ್ ಯೂನಿಟ್ ನ ವೀಕ್ಷಣೆ ಮಾಡಿದರು.