ಶಿರಾಳಕೊಪ್ಪದ ಖಾಸಗಿ ಆಸ್ಪತ್ರೆ ಶ್ರೀಧರ್ ನರ್ಸಿಂಗ್ ಹೊಂ ಹಾಗೂ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಲಸಿದ ಸಂಸದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೋವಿಡ್ ನಿರ್ವಹಣೆಯ ಬಗ್ಗೆ ಮಾಹಿತಿ ಪಡೆದು, ಲಸಿಕಾ ಕಾರ್ಯಕ್ರಮದ ಬಗ್ಗೆ ಸೂಕ್ತ ನಿರ್ದೇಶನ ನೀಡಲಾಯಿತು.