ನಗರದ ದೈವಜ್ನ ಕಲ್ಯಾಣ ಮಂದಿರದ ಆವರಣದಲ್ಲಿ ಸಂಸ್ಕೃತಿ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಬಡ ಕುಟುಂಬಗಳಿಗೆ ಉಚಿತ ಆಹಾರ ಸಾಮಾಗ್ರಿ ಕಿಟ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಸದರು.