ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರೊಂದಿಗೆ ಶಿಕಾರಿಪುರದ ಕೆ.ಹೆಚ್.ಬಿ ಲೇಔಟ್ ನಲ್ಲಿ ನಿರ್ಮಾಣವಾಗುತ್ತಿರುವ 100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಕಟ್ಟಡದ ಪರಿಶೀಲನೆ ಮಾಡಲಾಯಿತು.