M. P. L ಸ್ಪೋರ್ಟ್ಸ್ ಫೌಂಡೇಶನ್, ಸೇವಾಭಾರತಿ ಕರ್ನಾಟಕ, ಪಿಇಎಸ್ ಶಿವಮೊಗ್ಗ, ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ, ಶಿವಮೊಗ್ಗ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ “ಉಚಿತ ಕೋವಿಡ್ ಲಸಿಕೆ” ಅಭಿಯಾನದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಲಾಯಿತು.