HomeNewsLatest Eventsಶಿವಮೊಗ್ಗ ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ ಹಾಗೂ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಸಹಭಾಗಿತ್ವದಲ್ಲಿ, ಸೇವಾಭಾರತಿ ಕರ್ನಾಟಕ, ಪ್ರೇರಣಾ ಟ್ರಸ್ಟ್, ಪಿ.ಇ.ಎಸ್, ಆರೋಗ್ಯ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತ ಕುಟುಂಬದವರಿಗೆ ಉಚಿತ ಕೋವಿಡ್ ಲಸಿಕಾ ಅಭಿಯಾನ ನಡೆಸಲಾಯಿತು.
ಶಿವಮೊಗ್ಗ ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ ಹಾಗೂ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಸಹಭಾಗಿತ್ವದಲ್ಲಿ, ಸೇವಾಭಾರತಿ ಕರ್ನಾಟಕ, ಪ್ರೇರಣಾ ಟ್ರಸ್ಟ್, ಪಿ.ಇ.ಎಸ್, ಆರೋಗ್ಯ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತ ಕುಟುಂಬದವರಿಗೆ ಉಚಿತ ಕೋವಿಡ್ ಲಸಿಕಾ ಅಭಿಯಾನ ನಡೆಸಲಾಯಿತು.