ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡ ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಪರಿಶೀಲನೆ ನಡೆಸಿದರು.