ಕೇಂದ್ರ ನಾಗರಿಕ ವಿಮಾನ ಖಾತೆಯ ಸಚಿವರಾದ ಶ್ರೀ ಜ್ಯೋತಿರಾಧಿತ್ಯ ಸಿಂಧಿಯಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಶಿವಮೊಗ್ಗ ವಿಮಾನ ನಿಲ್ದಾಣದ ಅಗತ್ಯ ಕ್ರಮಗಳ ಕುರಿತು ಸಂಸದರಾದ ಬಿ.ವೈ.ರಾಘವೇಂದ್ರ ಅವರು ಚರ್ಚಿಸಿದರು.