ಶಿಕಾರಿಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವ್ಯಾಪ್ತಿಯ ನಿಂಬೆಗೊಂದಿ, ಸಾಲೂರು, ತಾಳಗುಂದ ಮತ್ತು ಹರುಗುವಳ್ಳಿ ಗ್ರಾಮಗಳಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮೀಣ ಗೋದಾಮುಗಳು ಹಾಗೂ ಶಿರಾಳಕೊಪ್ಪ ಉಪಮಾರುಕಟ್ಟೆ ಪ್ರಾಂಗಣದಲ್ಲಿ ನೂತನವಾಗಿ ನಿರ್ಮಿಸಿರುವ ‘ರೈತ ಭವನ’ ಕಟ್ಟಡವನ್ನು ಉದ್ಘಾಟಿಸಲಾಯಿತು.