ಅಂಬೇಡ್ಕರ್ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮಗಳ ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ಶಿಕಾರಿಪುರ ತಾಲ್ಲೂಕಿನ ಫಲಾನುಭವಿಗಳಿಗೆ ಸಲಕರಣೆಯನ್ನು ವಿತರಿಸಲಾಯಿತು, ನಂತರ ಶಿವಮೊಗ್ಗದ ಚೋರಡಿಯಲ್ಲಿ ಶ್ರೀ ಬೇಡರಕಣ್ಣಪ್ಪ ನೂತನ ದೇವಸ್ಥಾನದ ಉದ್ಘಾಟನೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಲಾಯಿತು.