ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಶಿವಮೊಗ್ಗದ ಸೊಗಾನೆಯಲ್ಲಿ ನಿರ್ಮಾಣಹಂತದಲ್ಲಿರುವ ವಿಮಾನ ನಿಲ್ದಾಣದ ಕಾಮಗಾರಿಯ ಕುರಿತು ಹಾಗೂ ಕ್ರಶರ್‌ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.