ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಕಡದಕಟ್ಟೆ, ಶಿವಮೊಗ್ಗದ ಸವಳಂಗ ರಸ್ತೆ ಹಾಗೂ ಕಾಶಿಪುರ ಗೇಟ್ ಬಳಿ ರೈಲ್ವೇ ಮೇಲ್ಸೇತುವೆ ಹಾಗೂ ಶಿವಮೊಗ್ಗ ವಿದ್ಯಾನಗರ ಬಳಿಯ ರೈಲ್ವೇ ಕೇಳಸೇತುವೆ ಕಾಮಗಾರಿಗಳ ಪರಿಶೀಲನೆಯನ್ನು ನಡೆಸಲಾಯಿತು.