ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಜ್ಞಾನ ಕೇಂದ್ರ ಸ್ಥಾಪನೆಗೆ ಕೇಂದ್ರದ ತಂಡದೊಂದಿಗೆ ರಾಗಿಗುಡ್ಡದ ESI ಆಸ್ಪತ್ರೆಯ ಪಕ್ಕದಲ್ಲಿ ಹಾಗೂ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಸ್ಥಳ ಪರಿಶೀಲನೆಯನ್ನು ನೆಡೆಸಲಾಯಿತು.