ಶಿವಮೊಗ್ಗ ರಂಗಾಯಣ ಪ್ರಸ್ತುತಿಯ ಕಾಲೇಜು ರಂಗೋತ್ಸವ 2021-22 ರ ಸಮಾರಂಭವನ್ನು ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ರಂಗಾಯಣದ ನಿರ್ದೇಶಕರಾದ ಶ್ರೀ ಸಂದೇಶ್ ಜವಳಿ, ಬೆಂಗಳೂರು ನಾಟಕ ಶಾಲೆಯ ನಿರ್ದೇಶಕರಾದ ಶ್ರೀಮತಿ ವೀಣಾ ಶರ್ಮ ಹಾಗೂ ಗಣ್ಯರು ಉಪಸ್ಥಿತರಿದ್ದರು.