ಜಿಲ್ಲಾ ನ್ಯಾಯಾಂಗ, ಉಡುಪಿ, ಲೋಕೋಪಯೋಗಿ ಇಲಾಖೆ, ಉಡುಪಿ ಮತ್ತು ವಕೀಲರ ಸಂಘ, ಬೈಂದೂರು ಇವರ ಸಂಯುಕ್ತಾಶ್ರಯದಲ್ಲಿ ನೂತನವಾಗಿ ಸೃಜಿಸಲ್ಪಟ್ಟ ಬೈಂದೂರು ಸಂಚಾಲ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ಉದ್ಘಾಟನೆಯನ್ನು ಗೌರವಾನ್ವಿತ ನ್ಯಾಯಮೂರ್ತಿಗಳು, ಸರ್ವೋಚ್ಛ ನ್ಯಾಯಾಲಯ, ನವದೆಹಲಿ ಶ್ರೀ ಎಸ್. ಅಬ್ದುಲ್ ನಝೀರ್ ಅವರು ನೆರವೇರಿಸಿದರು.