ಶಿವಮೊಗ್ಗ ನಗರದ ದೂರವಾಣಿ ಬಡಾವಣೆಯ ರೈಲ್ವೇ ಕೇಳಸೇತುವೆಯ ಹಾಗೂ ಕಾಶಿಪುರದಿಂದ ಪಶುವೈದ್ಯ ಆಸ್ಪತ್ರೆಗೆ ಸಂಪರ್ಕಿಸುವ ರಸ್ತೆ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮವನ್ನು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಕೆ.ಎಸ್. ಈಶ್ವರಪ್ಪನವರೊಂದಿಗೆ ನೆರವೇರಿಸಲಾಯಿತು.