HomeNewsUncategorizedಕರಾವಳಿಯ ಕೊನೆಯ ಶ್ರೀ ಕೋಟಿ ಚೆನ್ನಯ್ಯ ಗರಡಿಗೆ ಭೇಟಿ ನೀಡಿ ಪೂಜೆಯನ್ನು ಸಲ್ಲಿಸಿ, ಕನ್ನಡ ಕಾವ್ಯಗಳಲ್ಲಿ ನವ್ಯತೆಯನ್ನು ತಂದು ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಸಾಹಿತ್ಯ ರಚನೆ ಮಾಡಿದ ಮೊಗೇರಿ ಶ್ರೀ ಗೋಪಾಲ ಕೃಷ್ಣ ಅಡಿಗ ಅವರ ಸ್ಮರಣಾರ್ಥವಾಗಿ ಬೈಂದೂರಿನ ಕೇಂದ್ರ ಸ್ಥಾನದಲ್ಲಿ ₹4.95 ಕೋಟಿ ವೆಚ್ಚದಲ್ಲಿ ಪುರಭವನಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.
ಕರಾವಳಿಯ ಕೊನೆಯ ಶ್ರೀ ಕೋಟಿ ಚೆನ್ನಯ್ಯ ಗರಡಿಗೆ ಭೇಟಿ ನೀಡಿ ಪೂಜೆಯನ್ನು ಸಲ್ಲಿಸಿ, ಕನ್ನಡ ಕಾವ್ಯಗಳಲ್ಲಿ ನವ್ಯತೆಯನ್ನು ತಂದು ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಸಾಹಿತ್ಯ ರಚನೆ ಮಾಡಿದ ಮೊಗೇರಿ ಶ್ರೀ ಗೋಪಾಲ ಕೃಷ್ಣ ಅಡಿಗ ಅವರ ಸ್ಮರಣಾರ್ಥವಾಗಿ ಬೈಂದೂರಿನ ಕೇಂದ್ರ ಸ್ಥಾನದಲ್ಲಿ ₹4.95 ಕೋಟಿ ವೆಚ್ಚದಲ್ಲಿ ಪುರಭವನಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.