ಬೈಂದೂರು ತಾಲೂಕು ಕೊಲ್ಲೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಬಿಜೂರು ಗ್ರಾಮದ ಅರೆಕಲ್ಲು ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಅಭಿವೃದ್ಧಿ ಹಾಗೂ ಉಪ್ಪುಂದ ಗ್ರಾಮದ ರಸ್ತೆಯ ಶಂಕುಸ್ಥಾಪನೆ ನೆರವೇರಿಸಲಾಯಿತು. ಬೈಂದೂರಿನ ಶಾಸಕರಾದ ಶ್ರೀ ಬಿ. ಎಂ.ಸುಕುಮಾರ ಶೆಟ್ಟಿ, ಮಂಡಲ ಅಧ್ಯಕ್ಷರಾದ ಶ್ರೀ ದೀಪಕ್ ಕುಮಾರ್ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು.