ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಕಳತ್ತೂರು ಗುರ್ಮೆಯಲ್ಲಿ “ಗುರ್ಮೆ ಗೋ ವಿಹಾರ ಲೋಕಾರ್ಪಣೆ” ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.