ಜನಪರ ನಾಯಕ, ರೈತಬಂಧು, ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿಗಳು ಹಾಗೂ ಪೂಜ್ಯ ತಂದೆಯವರಾದ ಶ್ರೀಯುತ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರಿಗೆ ಪ್ರೆಸ್ ಕ್ಲಬ್ ಆಪ್ ಬೆಂಗಳೂರು ವತಿಯಿಂದ “ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ” ಪ್ರಶಸ್ತಿಯನ್ನು ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಶ್ರೀ ಬಸವರಾಜ್ ಬೊಮ್ಮಾಯಿ ಸಚಿವರಾದ ಶ್ರೀ ಮುರುಗೇಶ್ ನಿರಾಣಿ, ಶ್ರೀ ಸುಧಾಕರ್ ಶ್ರೀ ಮುನಿರತ್ನ ಮತ್ತಿತರ ಗಣ್ಯರು ಹಾಗೂ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಪದಾಧಿಕಾರಿಗಳು ಉಪಸ್ಥಿತರಿದ್ದರು.