ಶಿಕಾರಿಪುರದಲ್ಲಿ ದಿನಾಂಕ 5-3-2022 ರಂದು ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ನಡೆಯಲಿರುವ ‘ರೈತಾಭಿಮಾನ’ ಅಭಿನಂದನೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಾಯಿತು.