ಹೊಸನಗರ ತಾಲ್ಲೂಕಿನ ಶ್ರೀ ರಾಮಚಂದ್ರಾಪುರ ಮಠದ ನೂತನ ಶ್ರೀ ಚಂದ್ರಮೌಳಿಶ್ವರ ದೇವಾಲಯಕ್ಕೆ ಸಂಸದ ಬಿ.ವೈ. ರಾಘವೇಂದ್ರರವರು ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಆಶೀರ್ವಾದವನ್ನು ಪಡೆಯಲಾಯಿತು.