ಶಿಕಾರಿಪುರ ತಾಲ್ಲೂಕಿಗೆ ಸಮಗ್ರ ನೀರಾವರಿ ಯೋಜನೆ ಮಂಜೂರು ಮಾಡಿರುವ ನೇಗಿಲ ಯೋಗಿ, ಆಧುನಿಕ ಭಗೀರಥ, ರೈತರ ಕಣ್ಮಣಿ ಸನ್ಮಾನ್ಯ ಶ್ರೀ ಬಿ.ಎಸ್ ಯಡಿಯೂರಪ್ಪ ಅವರಿಗೆ ರೈತರಿಂದ ಹಮ್ಮಿಕೊಂಡಿದ್ದ “ರೈತಾಭಿಮಾನ ಅಭಿನಂದನಾ” ಕಾರ್ಯಕ್ರಮವನ್ನು ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಉದ್ಘಾಟಿಸಲಾಯಿತು.