ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಅಭಿಮಾನಪೂರ್ವಕವಾಗಿ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪನವರಿಗೆ “ಕೆಳದಿ ಶಿವಪ್ಪನಾಯಕ ಪ್ರಶಸ್ತಿ” ನೀಡಿ ಗೌರವಿಸಲಾಯಿತು.