ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂಪರ ಕಾರ್ಯಕರ್ತ ಶ್ರೀ ಹರ್ಷ ಅವರ ಮನೆಗೆ ಬೈಂದೂರು ಹಿಂದೂಪರ ಸಂಘಟನೆಗಳ ಪ್ರಮುಖರ ಜೊತೆ ಭೇಟಿ ನೀಡಿ ಅವನ ತಾಯಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಯಿತು.