ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಅಗಮುಡಿ ಮೊದಲಿಯಾರ್ ಸಂಘದ ರಜತ ಮಹೋತ್ಸವವನ್ನು ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪನವರೊಂದಿಗೆ ಉದ್ಘಾಟಿಸಿ, ನೂತನವಾಗಿ ನಿರ್ಮಿಸಲಾಗಿರುವ ಅಗಮುಡಿ ಸಮುದಾಯ ಭವನವನ್ನು ಲೋಕಾರ್ಪಣೆ ಮಾಡಲಾಯಿತು.