HomeNewsLatest Eventsಶಿಕಾರಿಪುರದ ಬಿ.ಈ.ಒ ಕಛೇರಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಶಿಕಾರಿಪುರ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರಾಥಮಿಕ ಶಾಲಾ ಮಹಿಳಾ ಶಿಕ್ಷಕಿಯರ ವೇದಿಕೆ ಶಿಕಾರಿಪುರ ವತಿಯಿಂದ ಆಯೋಜಿಸಿದ್ದ ಮಹಿಳಾ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಲಾಯಿತು.
ಶಿಕಾರಿಪುರದ ಬಿ.ಈ.ಒ ಕಛೇರಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಶಿಕಾರಿಪುರ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರಾಥಮಿಕ ಶಾಲಾ ಮಹಿಳಾ ಶಿಕ್ಷಕಿಯರ ವೇದಿಕೆ ಶಿಕಾರಿಪುರ ವತಿಯಿಂದ ಆಯೋಜಿಸಿದ್ದ ಮಹಿಳಾ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಲಾಯಿತು.