ಶಿಕಾರಿಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಕಲಚೇತರಿಗೆ ಅವಶ್ಯಕ ಸಾಧನ ಸಲಕರಣೆಗಳನ್ನು ವಿತರಿಸಲು ತಜ್ಞವೈದ್ಯರಿಂದ ಪೂರ್ವಭಾವಿ ತಪಾಸಣಾ ಶಿಬಿರವನ್ನು ಉದ್ಘಾಟಿಸಲಾಯಿತು