ಸೊರಬ ತಾಲೂಕಿನ ಆನವಟ್ಟಿಯ ವೀರಶೈವ ಸಮುದಾಯ ಭವನದಲ್ಲಿ ಸುರಭಿ ಸೇವಾ ಚಾರಿಟೇಬಲ್ ಟ್ರಸ್ಟ್, ಶಿವಮೊಗ್ಗ ಹಾಗೂ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಲಾಯಿತು.