ಶಿವಮೊಗ್ಗ ಕೆನರಾ ಬ್ಯಾಂಕ್ ವತಿಯಿಂದ ಜಿಲ್ಲೆಯ ಮಹಿಳಾ ಉದ್ಯಮಿಗಳಿಂದ ತಯಾರಿಸಲ್ಪಟ್ಟ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವಾದ “ಕೆನರಾ ಉತ್ಸವ”ಕ್ಕೆ ಭೇಟಿ ನೀಡಲಾಯಿತು.