ಶಿವಮೊಗ್ಗ ಪ್ರೇರಣಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ರೋಟರಿ ಸಂಸ್ಥೆಯ “ರಾಮ ಸಂಭ್ರಮ-2022” 6ನೇ ರೋಟರಿ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಲಾಯಿತು.

ದಿವ್ಯ ಸಾನಿಧ್ಯವನ್ನು ಅವಧೂತ ಶ್ರೀ ವಿನಯ್ ಗುರೂಜಿ ಅವರು, ಅಂತರಾಷ್ಟ್ರೀಯ ರೋಟರಿ ಅಧ್ಯಕ್ಷರಾದ ಶ್ರೀ ರವೀ ಧೋತ್ರೆ ಅವರು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.



Leave a Reply