- March 12, 2022
- Posted by: BYadmin
- Category: Latest Events, News & Events
No Comments
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯತೆ ಹಾಗೂ ಮೇಲ್ವಿಚಾರಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಾಯಿತು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಪಂಚಾಯತ್ ಸಿಇಒ ಎಂ.ಎಲ್. ವೈಶಾಲಿ, ಮಹಾನಗರ ಪಾಲಿಕೆಯ ಮಹಾಪೌರರಾದ ಸುನೀತಾ ಅಣ್ಣಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.