ಶಿವಮೊಗ್ಗದ ನವುಲೆಯ ಕೃಷಿ ಕಾಲೇಜು ಕ್ರೀಡಾಂಗಣದಲ್ಲಿ ಭಾವಸಾರ ಕ್ಷತ್ರಿಯ ಮಹಾಜನ ಸಮಾಜ, ಮಲೆನಾಡು ಭಾವಸಾರ ಕ್ರಿಕೆಟರ್ಸ್ ವತಿಯಿಂದ “BYR ಕಪ್ 2022” ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು

ಕೃಷಿ ವಿಶ್ವವಿದ್ಯಾಲಯದ ಸಿಂಡಿಕೆಟ್ ಸದಸ್ಯರಾದ ವೀರಭದ್ರ ಪೂಜಾರ್, ಶ್ರೀರಾಮ ಸೊಸೈಟಿಯ ಅಧ್ಯಕ್ಷರಾದ ವಿಜಯ್ ಕುಮಾರ್, ಸಂತೋಷ್, ರಾಜು ಬಾಬು, ಸುರೇಶ್ ಕುಮಾರ್, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.Leave a Reply