- March 13, 2022
- Posted by: BYadmin
- Category: Latest Events, News & Events
No Comments
ಶಿಕಾರಿಪುರ ತಾಲ್ಲೂಕು ಕುರುಬ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ಕನಕ ಭವನದ ಶಂಕುಸ್ಥಾಪನೆ ಹಾಗೂ ಕನಕ ಜಯಂತ್ಯೋತ್ಸವ ಕಾರ್ಯಕ್ರಮವನ್ನು, ಕನಕ ಗುರುಪೀಠ ಶಾಖಾಮಠದ ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳವರ ದಿವ್ಯಸಾನ್ನಿಧ್ಯದಲ್ಲಿ ಹಾಗೂ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪನವರೊಂದಿಗೆ ಉದ್ಘಾಟಿಸಲಾಯಿತು.