ಶಿಕಾರಿಪುರದ ಕೆ.ಹೆಚ್.ಬಿ. ಕಾಲೋನಿಯಲ್ಲಿ ಕಾನೂನು ಮಾಪನ ಶಾಸ್ತ್ರ ಇಲಾಖೆ, ಶಿಕಾರಿಪುರ ಉಪವಿಭಾಗ ನಿರೀಕ್ಷಕರ ಕಛೇರಿ ಕಟ್ಟಡದ ಭೂಮಿಪೂಜೆಯನ್ನು ನೆರವೇರಿಸಲಾಯಿತು.

ಶಿಕಾರಿಪುರದ ಕೆ.ಹೆಚ್.ಬಿ. ಕಾಲೋನಿಯಲ್ಲಿ ಕಾನೂನು ಮಾಪನ ಶಾಸ್ತ್ರ ಇಲಾಖೆ, ಶಿಕಾರಿಪುರ ಉಪವಿಭಾಗ ನಿರೀಕ್ಷಕರ ಕಛೇರಿ ಕಟ್ಟಡದ ಭೂಮಿಪೂಜೆಯನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳು ಹಾಗೂ ಶಿಕಾರಿಪುರ ಶಾಸಕರಾದ ಶ್ರೀ ಬಿ. ಎಸ್ ಯಡಿಯೂರಪ್ಪ ಅವರೊಂದಿಗೆ ನೆರವೇರಿಸಲಾಯಿತು. ಮಲೆನಾಡು ಪ್ರದೇಶಾಭಿವೃದ್ಧಿಯ ಅಧ್ಯಕ್ಷರಾದ ಕೆ. ಎಸ್. ಗುರುಮೂರ್ತಿರವರು, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಚೆನ್ನವೀರಪ್ಪ, ಶಿಕಾರಿಪುರ ಪುರಸಭೆ ಅಧ್ಯಕ್ಷರಾದ ಲಕ್ಷ್ಮಿ ಮಹಾಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.Leave a Reply