ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ವಿವಿಧ ವಾರ್ಡಗಳ ಅಭಿವೃದ್ಧಿಯ ಕಾರ್ಯಕ್ರಮಗಳಿಗೆ ಹಾಗೂ ಶಾಖಾ ಮಠದ ಸಭಾಭವನ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು.

ದಿಂಡದಹಳ್ಳಿ ಮಠದ ಶ್ರೀಗಳು, ಶಾಸಕರಾದ ಅರುಣ್ ಕುಮಾರ್ ಪೂಜಾರ್, ವಿಧಾನಸಭಾ ಸದಸ್ಯರಾದ ಆರ್. ಶಂಕರ್ ಅವರು ಹಾಗೂ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.



Leave a Reply