- March 16, 2022
- Posted by: BYadmin
- Category: Latest Events, News & Events
No Comments
ಶಿಕಾರಿಪುರ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಮಂಗಳ ಭವನದಲ್ಲಿ ಸನಾತನ ಧರ್ಮ ಜಾಗೃತಿ ಅಭಿಯಾನ ಮತ್ತು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತ್ಯೋತ್ಸವ ಧರ್ಮ ಸಮಾರಂಭವನ್ನು ಕೇದಾರ ಪೀಠದ ಜಗದ್ಗುರುಗಳಾದ ಶ್ರೀ ಹಿಮಾವತ್ಕೇದಾರ ಭೀಮಾಶಂಕರಲಿಂಗ ಶ್ರೀಗಳು ಹಾಗೂ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಗಳು ಅವರ ದಿವ್ಯಸಾನಿಧ್ಯದಲ್ಲಿ ಉದ್ಘಾಟಿಸಲಾಯಿತು.