ಶಿವಮೊಗ್ಗದ ಸೊಗನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಭೇಟಿ

ಶಿವಮೊಗ್ಗದ ಸೊಗನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ರನ್-ವೇ, ಪ್ಯಾಸೆಂಜರ್ ಟರ್ಮಿನಲ್, ಎಲೆಕ್ಟ್ರಿಕ್ ಸಬ್ ಸ್ಟೇಷನ್, ವಾಚ್ ಟವರ್ ಕಾಮಗಾರಿಯನ್ನು ವೀಕ್ಷಿಸಲಾಯಿತು‌.
ಲೋಕೋಪಯೋಗಿ ಇಲಾಖೆಯ ಸೂಪರ್ಡೆಂಟ್ ಇಂಜಿನಿಯರ್ ಶ್ರೀ ಜಗದೀಶ್, ಎಕ್ಸಿಕ್ಯೂಟಿವ್ ಇಂಜಿನಿಯರ್ ಶ್ರೀ ಸಂಪತ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.Leave a Reply