- March 20, 2022
- Posted by: BYadmin
- Category: Latest Events, News & Events
No Comments
ಶಿವಮೊಗ್ಗದ ರೆಡ್ಡಿ ಬಡಾವಣೆಯಲ್ಲಿ ತಾಂಡ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಬಂಜಾರ ಮಹಿಳಾ ಸೇವಾ ಸಂಘ, ಶಿವಮೊಗ್ಗ ಜಿಲ್ಲಾ ಬಂಜಾರ ಮಹಿಳಾ ತರಬೇತಿ ಹಾಗೂ ವಸತಿ ನಿಲಯದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ನಾರಾಯಣ ಗೌಡ ಅವರು, ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಕೆ.ಎಸ್ ಈಶ್ವರಪ್ಪನವರು ಹಾಗೂ ಶಾಸಕರಾದ ಶ್ರೀ ಅಶೋಕ್ ನಾಯ್ಕ್ ಅವರೊಂದಿಗೆ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಧೀರಜ್ ಹೊನ್ನವಿಲೆ, ಮಲ್ಲೇಶಪ್ಪ, ನಿಗಮದ ನಿರ್ದೇಶಕರಾದ ಚಂದ್ರನಾಯ್ಕ್, ಸಂಘದ ಜಿಲ್ಲಾಧ್ಯಕ್ಷರಾದ ಸಾಕಮ್ಮ, ಜಗದೀಶ್ ನಾಯ್ಕ್, ಶ್ರೀಮತಿ ಸವಿತಾ ಮತ್ತಿತರರು ಉಪಸ್ಥಿತರಿದ್ದರು