ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ- ಕಳೇನಹಳ್ಳಿಯ ಸುಕ್ಷೇತ್ರ ಶ್ರೀ ಶಿವಯೋಗಾಶ್ರಮದಲ್ಲಿ ಸನಾತನ ಧರ್ಮ ಜಾಗೃತಿ ಅಭಿಯಾನ ಸಮಾರೋಪವನ್ನು ಉದ್ಘಾಟಿಸಲಾಯಿತು.

ದಿವ್ಯ ಸಾನಿಧ್ಯವನ್ನು ಶ್ರೀ ಹಿಮವತ್ಕೇದಾರ ಶ್ರೀ 1008 ಜಗದ್ಗುರು ಕೇದಾರನಾಥ ರಾಜಗುರುವರ್ಯ ಭೀಮಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿಯವರು ಶ್ರೀ ಶಿವಯೋಗಾಶ್ರಮದ ಶ್ರೀ ನಿರಂಜನ ಪ್ರಣವ ಸ್ವರೂಪಿ ಮಹಾತಪಸ್ವಿ ಸಿದ್ಧಲಿಂಗ ಸ್ವಾಮಿಗಳವರು, ಗವಿಮಠದ ಶ್ರೀ ಷ.ಬ್ರ.ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ. ಸಾಲೂರು ಮತ್ತು ಕಡೇನಂದಿಹಳ್ಳಿ ಮಠದ ಶ್ರೀಗಳು ಮತ್ತಿತರರು ಉಪಸ್ಥಿತರಿದ್ದರು.Leave a Reply