- March 25, 2022
- Posted by: BYadmin
- Category: Latest Events, News & Events
No Comments
ಶಿವಮೊಗ್ಗ ನಗರದ ಶಕ್ತಿದೇವತೆಯಾದ ಶ್ರೀ ಕೋಟೆ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿರುವ ದೇವಿಯ ದರ್ಶನವನ್ನು ಕುಟುಂಬ ಸಮೇತವಾಗಿ ಪಡೆದು, ಸಮಸ್ತ ಜನತೆಗೆ ಸುಖ ಶಾಂತಿ ಸಮೃದ್ಧಿ ಎಲ್ಲವನ್ನು ಆ ತಾಯಿ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು.