ಶಿಕಾರಿಪುರ ತಾಲೂಕು ತಡಗಣಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ನಬಾರ್ಡ್ RIDF-25 ಯೋಜನೆಯಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಲಾಯಿತು.

ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಚೆನ್ನವೀರಪ್ಪ, ಪುರಸಭೆ ಅಧ್ಯಕ್ಷರಾದ ಮಂಜುಳಾ ರಾಜು, ಉಪಾಧ್ಯಕ್ಷರಾದ ರಾಜೇಶ್ವರಿ, ಮಂಜಣ್ಣ ಮತ್ತು ಪುರಸಭೆ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.Leave a Reply