ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲ್ಲಿ ಕರ್ನಾಟಕ ನಿರಾವರಿ ನಿಗಮ ನಿಯಮಿತದಿಂದ ಒಟ್ಟು ಮೊತ್ತ 21 ಕೋಟಿ 64ಲಕ್ಷ ರೂಗಳ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.