ಶಿರಾಳಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 2021-22ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ರೋವರ್ ಮತ್ತು ರೇಂಜರ್ ಚಟುವಟಿಕೆಗಳ ಉದ್ಘಾಟನೆಯನ್ನು ನೆರವೇರಿಸಲಾಯಿತು.