ಶಿಕಾರಿಪುರದ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ದಿನ ಕಾರ್ಯಕ್ರಮದಲ್ಲಿ ಕುಟುಂಬ ಸಮೇತವಾಗಿ ಭಾಗವಹಿಸಿ ಗೋ ಪೂಜೆಯನ್ನು ನೆರವೇರಿಸಿ ಶ್ರೀ ಹುಚ್ಚರಾಯ ಸ್ವಾಮಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ನಂತರ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.