ಭಾರತೀಯ ಜನತಾ ಪಕ್ಷದ 40ನೇ ಸಂಸ್ಥಾಪನಾ ವರ್ಷದ ಅಂಗವಾಗಿ ಸಾಗರ ತಾಲ್ಲೂಕಿನಲ್ಲಿ ಆಯೋಜಿಸಿದ್ದ “ಮನೆ ಮನೆಗೆ ಜಲ” ಗಂಗಾ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.