ಶಿಕಾರಿಪುರ ನಳ್ಳಿನಕೊಪ್ಪದಲ್ಲಿ ಶ್ರೀ ಆಂಜನೇಯ ಸ್ವಾಮಿಯ ಸನ್ನಿಧಿಯಲ್ಲಿ ನೂತನ ರಥವನ್ನು ಸಿರಿಗೆರೆ ಮಠದ ಶ್ರೀ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರೊಂದಿಗೆ ಉದ್ಘಾಟಿಸಲಾಯಿತು. ನಂತರ ಜಕ್ಕಿನಕೊಪ್ಪ ಗ್ರಾಮದಲ್ಲಿ ಶ್ರೀ ರಾಮ ದೇವಸ್ಥಾನದ ಶಂಕುಸ್ಥಾಪನೆ ಹಾಗೂ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಹೊನ್ನಾಳಿ ಹಿರೇಕಲ್ಮಠದ ಶ್ರೀಗಳ ದರ್ಶನಾಶೀರ್ವಾದ ಪಡೆಯಲಾಯಿತು.