ಭಾರತೀಯ ಜನತಾ ಪಕ್ಷದ 40ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ವಿನೋಬನಗರದ ಸಾಕಮ್ಮ ನ್ಯಾಯಬೆಲೆ ಅಂಗಡಿ ಮುಂಭಾಗದಲ್ಲಿ “ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ”ಯಡಿ ವಿತರಿಸಲಾದ ಪಡಿತರ ಯಶಸ್ವಿ ಅನುಷ್ಠಾನದ ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.