ಸಂವಿಧಾನ ಶಿಲ್ಪಿ, ಭಾರತರತ್ನ ಡಾ।। ಬಿ. ಆರ್. ಅಂಬೇಡ್ಕರ್ ಅವರ 131 ನೇ ಜಯಂತಿಯನ್ನು ಸೊರಬ ತಾಲ್ಲೂಕಿನಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಆಚರಿಸಲಾಯಿತು, ಡಾ।। ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.