HomeNewsLatest Eventsಶಿವಮೊಗ್ಗದ ಜಾವಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್’ ಅನ್ನು ಇಂದು ಶ್ರೀ ತರಳಬಾಳು ಬೃಹನ್ಮಠದ ಪರಮಪೂಜ್ಯ ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಸಭಾಪತಿ ಶ್ರೀ ಡಿ.ಎಚ್.ಶಂಕರಮೂರ್ತಿ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು.
ಶಿವಮೊಗ್ಗದ ಜಾವಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್’ ಅನ್ನು ಇಂದು ಶ್ರೀ ತರಳಬಾಳು ಬೃಹನ್ಮಠದ ಪರಮಪೂಜ್ಯ ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಸಭಾಪತಿ ಶ್ರೀ ಡಿ.ಎಚ್.ಶಂಕರಮೂರ್ತಿ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು.